ಭಾನುವಾರ, ಜನವರಿ 16, 2022
28 °C

ಸಂಸದ್‌ ಟಿವಿ ಕಾರ್ಯಕ್ರಮ ತೊರೆದ ಶಿವಸೇನಾ ಸಂಸದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ (ಪಿಟಿಐ): ರಾಜ್ಯಸಭೆಯಿಂದ ತಮ್ಮನ್ನು ಅಮಾನತು ಮಾಡಿರುವ ಕಾರಣಕ್ಕೆ ಸಂಸದ್ ಟಿವಿಯಲ್ಲಿ ಪ್ರಸಾರ
ವಾಗುವ ‘ಮೇರಿ ಕಹಾನಿ’ ಕಾರ್ಯಕ್ರಮ ತೊರೆದಿರುವುದಾಗಿ ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಭಾನುವಾರ ಹೇಳಿದ್ದಾರೆ.

‘ಸಂವಿಧಾನ ನೀಡಿರುವ ಅಧಿಕಾರ
ವನ್ನೇ ನನಗೆ ನಿರಾಕರಿಸಿರುವ ಕಾರಣ, ಸಂಸದ್‌ ಟಿವಿ ಕಾರ್ಯಕ್ರಮದಲ್ಲಿ ಪಾಲ್ಗೊ
ಳ್ಳಲು ಇಚ್ಛಿಸುವುದಿಲ್ಲ’ ಎಂದು ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು