ಸೋಮವಾರ, ಜೂನ್ 21, 2021
27 °C

ಪತ್ರಕರ್ತ ಸುನೀಲ್‌ ಜೈನ್‌ ನಿಧನ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹಿರಿಯ ಪತ್ರಕರ್ತ, ಫೈನಾನ್ಸಿಯಲ್ ಎಕ್ಸ್‌ಪ್ರೆಸ್‌ನ ವ್ಯವಸ್ಥಾಪಕ ಸಂಪಾದಕ ಸುನೀಲ್ ಜೈನ್ ಕೋವಿಡ್‌–19ನಿಂದ ಮೃತಪಟ್ಟಿದ್ದಾರೆ.

ಅವರಿಗೆ ವಾರದ ಹಿಂದೆ ಸೋಂಕು ದೃಢಪಟ್ಟಿತ್ತು. ಅವರನ್ನು ಎಐಐಎಂಎಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು ಎಂದು ಸುನೀಲ್‌ ಅವರ ಸಹೋದರಿ ಸಂಧ್ಯಾ ಜೈನ್‌ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಸುನೀಲ್‌ ಜೈನ್‌ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು