ನವದೆಹಲಿ (ಪಿಟಿಐ): ಶೌಚಾಲಯಗಳಲ್ಲಿ ದುರ್ವಾಸನೆ ಬರುತ್ತಿರುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ, ಕಾರಣ ಪತ್ತೆ ಮಾಡುವಂತೆ ಹಿರಿಯ ಅಧಿಕಾರಿಗಳನ್ನೇ ರೈಲುಗಳಿಗೆ ನಿಯೋಜಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

’ಎರಡನೇ ಹಂತದಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳುವಂತೆರೈಲ್ವೆ ಬೋರ್ಡ್ ಮಟ್ಟದಅಧಿಕಾರಿಗಳನ್ನೇ 3 ಎಸಿ ಕೋಚ್ ರೈಲುಗಳಿಗೆ ನಿಯೋಜಿಸಲಾಗುವುದು. ಕಳೆದ ಮೂರು ದಿನದಲ್ಲಿ ಹಿರಿಯ ಅಧಿಕಾರಿಗಳು 544 ತಪಾಸಣೆ ಪೂರ್ಣಗೊಳಿಸಿದ್ದಾರೆ‘ ಎಂದು ಅವರು ಹೇಳಿದ್ದಾರೆ.

ಶೌಚಾಲಯದಲ್ಲಿ ನೀರಿನ ಕೊರತೆ, ನೀರು ಸೋರಿಕೆ, ಶುಚಿತ್ವ ಬಗ್ಗೆ ರೈಲು ಪ್ರಯಾಣಿಕರಿಂದ ಸಾಮಾಜಿಕ ಜಾಲತಾಣಗಳಲ್ಲಿ ದೂರುಗಳು ಕೇಳಿ ಬಂದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.