ಗುರುವಾರ , ಆಗಸ್ಟ್ 11, 2022
24 °C

ತುರ್ತು ಸಂದರ್ಭದಲ್ಲಿ ಕೋವಿಶೀಲ್ಡ್‌ ಲಸಿಕೆ ಬಳಸಲು ಸೆರಂ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಸೆರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ (ಎಸ್‌ಐಐ), ಕೋವಿಶೀಲ್ಡ್‌ ಲಸಿಕೆಯನ್ನು ತುರ್ತುಸಂದರ್ಭದಲ್ಲಿ ಬಳಸಲು ಅನುಮತಿ ನೀಡುವಂತೆ ಭಾರತೀಯ ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಇಲಾಖೆಗೆ ಮನವಿ ಮಾಡಿದೆ’ ಎಂದು ಮೂಲಗಳು ತಿಳಿಸಿವೆ.

ಡಿಸಿಜಿಐ ಬಳಿ ಅನುಮತಿ ಕೋರಿರುವ ಭಾರತದ ಮೊದಲ ಸಂಸ್ಥೆ ಎಂಬ ಹಿರಿಮೆಗೆ ಎಸ್‌ಐಐ ಭಾಜನವಾಗಿದೆ.

‘ವೈದ್ಯಕೀಯ ಅಗತ್ಯತೆ ಹಾಗೂ ದೇಶದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅನುಮತಿ ನೀಡುವಂತೆ ಪುಣೆಯ ಎಸ್‌ಐಐ, ಡಿಸಿಜಿಐಗೆ ವಿನಂತಿಸಿಕೊಂಡಿದೆ’ ಎಂದು ಹೇಳಲಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು