ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ 7 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.

ಬುಲಿಯಾಜ್‌ನಿಂದ ಸುರನ್‌ಕೋಟೆಗೆ ಮದುವೆ ಸಮಾರಂಭಕ್ಕಾಗಿ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಟಾಟಾ ಸುಮೊ ವಾಹನವು ಟರ್ರನ್ ವಾಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

‘ಪ್ರಾಥಮಿಕ ವರದಿಗಳ ಪ್ರಕಾರ, ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ತಂಡ ಸ್ಥಳಕ್ಕೆ ದೌಡಾಯಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.