ಭಾನುವಾರ, ಫೆಬ್ರವರಿ 28, 2021
20 °C

ವೇಶ್ಯಾವಾಟಿಕೆ; 8 ಮಾಡೆಲ್‌ಗಳ ರಕ್ಷಣೆ, ಮೂವರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ನಗರದ ಜುಹು ಬೀಚ್‌ ಬಳಿಯ ಹೋಟೆಲ್‌ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆಯನ್ನು ಪತ್ತೆ ಮಾಡಿರುವ ಪೊಲೀಸರು ಎಂಟು ಮಾಡೆಲ್‌ಗಳನ್ನು ರಕ್ಷಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸ್‌ ಅಪರಾಧ ಗುಪ್ತಚರ ವಿಭಾಗದ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಮಾಡೆಲ್‌ಗಳನ್ನು ವೇಶ್ಯಾವಾಟಿಕೆ ದಂಧೆಯಲ್ಲಿ ಇವರು ತೊಡಗಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು