ಮಂಗಳವಾರ, ಮಾರ್ಚ್ 28, 2023
30 °C

ಪ್ರತಿಕೂಲ ಹವಾಮಾನ; ಅಮಿತ್‌ ಶಾ ಹರಿಯಾಣ ಭೇಟಿ ರದ್ದು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಗೊಹಾನಾ (ಹರಿಯಾಣ): ಪ್ರತಿಕೂಲ ಹವಾಮಾನದ ಕಾರಣದಿಂದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭಾನುವಾರ ಹರಿಯಾಣದ ಸಾರ್ವಜನಿಕ ರ‍್ಯಾಲಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರು  ದೂರವಾಣಿ ಮೂಲಕ ಜನರನ್ನು ಉದ್ದೇಶಿಸಿ ಮಾತನಾಡಿದರು.

ಬಿರುಗಾಳಿ ಮತ್ತು ಮಳೆಯಾಗುವ ಸಾಧ್ಯತೆ ಇದ್ದ ಕಾರಣ ಶಾ ಅವರ ಹೆಲಿಕಾಪ್ಟರ್‌ ಹಾರಾಟಕ್ಕೆ ಅನುಮತಿ ಸಿಗಲಿಲ್ಲ. ಕಾರಿನಲ್ಲಿ ಬರಬೇಕೆಂದರೂ ಸಾಧ್ಯವಾಗಲಿಲ್ಲ. ಹೀಗಾಗಿ  ಗೃಹ ಸಚಿವರು ರ‍್ಯಾಲಿಯಲ್ಲಿ ಭಾಗವಹಿಸುವುದಿಲ್ಲ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್‌ಲಾಲ್‌ ಕಟ್ಟರ್‌ ಹೇಳಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು