ಶನಿವಾರ, ಜೂನ್ 25, 2022
21 °C

ಲೋಕತಾಂತ್ರಿಕ ಜನತಾ ದಳ ಪಕ್ಷ ತೊರೆದ ಅರುಣ್‌ ಶ್ರೀವಾಸ್ತವ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಲೋಕತಾಂತ್ರಿಕ ಜನತಾ ದಳ ಪಕ್ಷದ ಮುಖ್ಯಸ್ಥ ಶರದ್‌ ಯಾದವ್‌ ಅವರ ನಿಕಟ ಸಹಚರರೊಬ್ಬರು ಪಕ್ಷ ತೊರೆದಿದ್ಧಾರೆ.

ಲೋಕತಾಂತ್ರಿಕ ಜನತಾ ದಳ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್‌ ಶ್ರೀವಾಸ್ತವ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

‘ಲೋಕತಾಂತ್ರಿಕ ಜನತಾ ದಳ ಪಕ್ಷವು ಮರೆಯಾಗುತ್ತಿದೆ. ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ಶರದ್‌ ಯಾದವ್‌ ಅವರ ಮಗಳು ಸುಭಾಷಿನಿ ರಾವ್ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಇದು ಲೋಕತಾಂತ್ರಿಕ ಜನತಾ ದಳದ ಅಸ್ತಿತ್ವದ ಬಗ್ಗೆ ದೊಡ್ಡ ಪ್ರಶ್ನೆಯನ್ನು ಮೂಡಿಸಿದೆ’ ಎಂದು ಅವರು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು