ಗುರುವಾರ , ಅಕ್ಟೋಬರ್ 22, 2020
21 °C

ಶೂಟರ್‌ ಶ್ರೇಯಸಿ ಸಿಂಗ್‌ ಇಂದು ಬಿಜೆಪಿಗೆ ಸೇರ್ಪಡೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಬಿಹಾರದ ಮಾಜಿ ಕೇಂದ್ರ ಸಚಿವ ದಿಗ್ವಿಜಯ್‌ ಸಿಂಗ್‌ ಪುತ್ರಿ, ಕಾಮನ್‌ವೆಲ್ತ್‌ ಪದಕ ವಿಜೇತೆ ಶೂಟರ್‌ ಶ್ರೇಯಸಿ ಸಿಂಗ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಶ್ರೇಯಸಿ ಸಿಂಗ್‌ ಅವರು 2018ರ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಮಹಿಳೆಯರ ಡಬಲ್‌ ಟ್ರ್ಯಾಪ್‌ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು.

ಇದನ್ನೂ ಓದಿ... ಚಿನ್ನಕ್ಕೆ ಕೊರಳೊಡ್ಡಿದ ಶ್ರೇಯಸಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು