ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿನಿಮಾ, ಧಾರಾವಾಹಿ ಶೂಟಿಂಗ್ ಮಾಡಬಹುದು: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ 

Last Updated 23 ಆಗಸ್ಟ್ 2020, 6:23 IST
ಅಕ್ಷರ ಗಾತ್ರ

ನವದೆಹಲಿ: ಧ್ವನಿ ರೆಕಾರ್ಡ್ ಮಾಡುವ ಜನರನ್ನು ಹೊರತುಪಡಿಸಿಅಂತರ ಕಾಯ್ದುಕೊಂಡು ಮತ್ತು ಮಾಸ್ಕ್ ಧರಿಸಿಸಿನಿಮಾ ಮತ್ತು ಟಿವಿ ಧಾರಾವಾಹಿಗಳ ಚಿತ್ರೀಕರಣವನ್ನು ಪುನರಾರಂಭಿಸಬಹುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಚಲನಚಿತ್ರ ಮತ್ತು ಟಿವಿ ಕಾರ್ಯಕ್ರಮದ ಚಿತ್ರೀಕರಣಕ್ಕಾಗಿ ಪ್ರಮಾಣಿತ ಕಾರ್ಯವಿಧಾನವನ್ನು (ಎಸ್‍‌ಒಪಿ) ಬಿಡುಗಡೆ ಮಾಡುತ್ತಿದ್ದೇವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ ಎಂದು ಹೇಳಿರುವ ಜಾವಡೇಕರ್ ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ.

ಇಂದು ಮಾಹಿತಿ ಮತ್ತು ಪ್ರಸಾರಾಂಗ ಸಚಿವಾಲಯವು ಟಿವಿ, ಸಿನಿಮಾ ಉದ್ಯಮಗಳಿಗಾಗಿಪ್ರಮಾಣಿತ ಕಾರ್ಯವಿಧಾನವನ್ನು ಬಿಡುಗಡೆ ಮಾಡಿದೆ. ಈ ಉದ್ಯಮದಲ್ಲಿರುವ ಸಿಬ್ಬಂದಿಗಳಿಗೆ ಸುರಕ್ಷಿತವಾಗಿ ಕಾರ್ಯ ನಿರ್ವಹಿಸುವ ವಾತಾವರಣವನ್ನು ಕಲ್ಪಿಸುವುದು ಇದರ ಉದ್ದೇಶವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT