ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣ: ಆಫ್ತಾಬ್ ಮಂಪರು ಪರೀಕ್ಷೆ ಯಶಸ್ವಿ

ನವದೆಹಲಿ: ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣದ ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾನನ್ನು ಗುರುವಾರ ರೋಹಿಣಿಯ ಆಸ್ಪತ್ರೆಯಲ್ಲಿ ಎರಡು ಗಂಟೆಗಳ ಕಾಲ ಮಂಪರು ಪರೀಕ್ಷೆಗೆ ಒಳಪಡಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಪರು ಪರೀಕ್ಷೆ ಯಶಸ್ವಿಯಾಗಿ ನಡೆದಿದ್ದು, ಆಫ್ತಾಬ್‌ನ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದೂ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.