ಸೋಮವಾರ, ನವೆಂಬರ್ 29, 2021
21 °C

dnp ಸಿಂದಗಿ ಉಪಚುನಾವಣೆ: ನಾಜಿಯಾ ಜೆಡಿಎಸ್ ಅಭ್ಯರ್ಥಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾಜಿಯಾ ಶಕೀಲಾ ಅಂಗಡಿ ಅವರಿಗೆ ಜೆಡಿಎಸ್ ಟಿಕೆಟ್ ನೀಡಿದೆ.

ನಾಜಿಯಾ ಸ್ನಾತಕೋತ್ತರ ಪದವೀಧರೆ ಆಗಿದ್ದು, ಕೆಲವು ವರ್ಷಗಳಿಂದ ಪಕ್ಷ ಸಂಘಟನೆ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಾಜದ ಎಲ್ಲ ವರ್ಗದ ಜನರಿಗೂ ಸಲ್ಲುವ ಮಹಿಳೆಯಾಗಿದ್ದಾರೆ ಎಂದು ಪಕ್ಷದ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಹಾನಗಲ್‌ ಕ್ಷೇತ್ರದಲ್ಲಿ ಸ್ಪರ್ಧಿಸಲು ನಿಯಾಜ್‌ ಶೇಖ್‌ ಅವರಿಗೆ ಜೆಡಿಎಸ್ ಈಗಾಗಲೇ ಬಿ ಫಾರಂ ವಿತರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.