ಭೋಪಾಲ್: ಮಧ್ಯಪ್ರದೇಶ ರಾಜ್ಯದ ರೇವಾ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ರೇವಾ ನಗರದ ಹೊರ ವಲಯದಲ್ಲಿ 16 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿ ಮೇಲೆ 6 ಯುವಕರು ಅತ್ಯಾಚಾರ ಮಾಡಿದ್ದಾರೆ. ಇವರಲ್ಲಿ ಇಬ್ಬರು ಬಾಲಕರು ಸೇರಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಇನ್ನು ಮೂವರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಶನಿವಾರ ತನ್ನ ಗೆಳೆಯನ ಜೊತೆ ಸಂತ್ರಸ್ತ ಬಾಲಕಿ ದೇವಾಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿಗೆ ನಾಲ್ವರು ಯುವಕರು ಹಾಗೂ ಇಬ್ಬರು ಅಪ್ರಾಪ್ತ ಬಾಲಕರು ಗೆಳೆಯನ ಎದುರಲ್ಲೇ ಬಾಲಕಿಯನ್ನು ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲಿಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.