ಶುಕ್ರವಾರ, ಸೆಪ್ಟೆಂಬರ್ 25, 2020
22 °C

ಕಾಂಗ್ರೆಸ್: ಹಂಗಾಮಿ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮುಂದುವರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸೂಕ್ತ ಪ್ರಕ್ರಿಯೆ ಮೂಲಕ ನೂತನ ಅಧ್ಯಕ್ಷರ ಆಯ್ಕೆ ನಡೆಯುವವರೆಗೆ ಸೋನಿಯಾ ಗಾಂಧಿಯವರೇ ಪಕ್ಷದ ಹಂಗಾಮಿ ಅಧ್ಯಕ್ಷೆಯಾಗಿ ಮುಂದುವರಿಯುವರು ಎಂದು ಕಾಂಗ್ರೆಸ್‌ ಭಾನುವಾರ ಹೇಳಿದೆ.

ವಿಡಿಯೊ ಕಾನ್ಫರೆನ್ಸ್ ಮೂಲಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ವಕ್ತಾರ ಅಭಿಷೇಕ್‌ ಸಿಂಘ್ವಿ, ‘ಆಗಸ್ಟ್‌ 10ರಂದು ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಧಿಕಾರಾವಧಿ ಪೂರ್ಣಗೊಳ್ಳುವುದು. ಹಾಗಂತ, ಅವಧಿ ಮುಗಿದ ಕೂಡಲೇ ಆ ಹುದ್ದೆ ಖಾಲಿ ಇರುವುದಿಲ್ಲ. ನೂತನ ಅಧ್ಯಕ್ಷರ ಆಯ್ಕೆಯಾಗುವವರೆಗೆ ಅವರೇ ಆ ಹುದ್ದೆಯಲ್ಲಿ ಮುಂದುವರಿವರು’ ಎಂದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು