ಶುಕ್ರವಾರ, ಆಗಸ್ಟ್ 12, 2022
21 °C

ಆರೋಗ್ಯ ತಪಾಸಣೆಗಾಗಿ ವಿದೇಶಕ್ಕೆ ತೆರಳಿದ ಸೋನಿಯಾ ಗಾಂಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ತಮ್ಮ ವಾರ್ಷಿಕ ಆರೋಗ್ಯ ತಪಾಸಣೆ ಗಾಗಿ, ಪುತ್ರ ರಾಹುಲ್‌ ಗಾಂಧಿ ಜತೆಗೆ ವಿದೇಶಕ್ಕೆ ತೆರಳಿದ್ದಾರೆ.

ಮುಂಗಾರು ಅಧಿವೇಶನಕ್ಕೆ ಸೋನಿಯಾ ಅವರು ಗೈರಾಗುವ ಸಾಧ್ಯತೆ ಇದೆ. ಆದರೆ ರಾಹುಲ್‌ ಗಾಂಧಿ ಅವರು ಭಾರತಕ್ಕೆ ಮರಳಲಿದ್ದು, ಆ ನಂತರ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು