ಶುಕ್ರವಾರ, ಸೆಪ್ಟೆಂಬರ್ 25, 2020
21 °C

ಮಹಾರಾಷ್ಟ್ರ | ಕರಾವಳಿ ಪ್ರದೇಶಗಳಲ್ಲಿ ಆಗಸ್ಟ್‌ 10ರಿಂದ ಮುಂಗಾರು ಚುರುಕು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಆಗಸ್ಟ್‌ 10ರಿಂದ ಮಹಾರಾಷ್ಟ್ರದ ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. 

ಮುಂಬೈ ಸೇರಿದಂತೆ ಪಶ್ಚಿಮ ಕರಾವಳಿಯಲ್ಲಿ ಆಗಸ್ಟ್‌ 10ರಿಂದ ಏಳು ದಿನಗಳವರೆಗೆ ಮಳೆ ಮುದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. 

ದಕ್ಷಿಣ ಮುಂಬೈನಲ್ಲಿ ಗುರುವಾರ ಬೆಳಿಗ್ಗೆ 5.30ರವರೆಗೆ 24 ಗಂಟೆಯ ಅವಧಿಯಲ್ಲಿ 330 ಮಿ.ಮೀ‌ ಮಳೆಯಾಗಿದೆ. ಪಶ್ಚಿಮ ಭಾಗಗಳಲ್ಲಿ 146 ಮಿ.ಮೀ ಮಳೆಯಾಗಿರುವುದು ಸಾಂತಾಕ್ರೂಜ್‌ ಹವಾಮಾನ ಕೇಂದ್ರದಲ್ಲಿ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು