ಶುಕ್ರವಾರ, ಸೆಪ್ಟೆಂಬರ್ 30, 2022
27 °C

ಎಲ್ಗಾರ್‌ ಪರಿಷತ್‌ ಪ್ರಕರಣ | ಗೌತಮ್‌ ನವಲಖಾ ಜಾಮೀನು ಅರ್ಜಿ ತಿರಸ್ಕೃತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ ನ್ಯಾಯಾಲಯವು ಸಾಮಾಜಿಕ ಕಾರ್ಯಕರ್ತ ಗೌತಮ್‌ ನವಲಖಾ ಅವರ ಜಾಮೀನು ಅರ್ಜಿಯನ್ನು ಸೋಮವಾರ ತಿರಸ್ಕರಿಸಿತು.

ವಿಶೇಷ ನ್ಯಾಯಾಧೀಶ ರಾಜೇಶ್‌ ಜೆ. ಕಠಾರಿಯಾ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ಎಲ್ಗಾರ್‌ ಪರಿಷತ್‌ ಪ್ರಕರಣ ಸಂಬಂಧ ನವಲಖಾ ಅವರನ್ನು 2018 ಆಗಸ್ಟ್‌ 28ರಂದು ಬಂಧಿಸಲಾಗಿತ್ತು. ಪ್ರಾರಂಭದಲ್ಲಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿತ್ತು. ನಂತರ ಅವರನ್ನು ತಲೋಜಾ ಕಾರ್ಯಾಗೃಹದಲ್ಲಿ ಇರಿಸಲಾಯಿತು.

ಇದನ್ನೂ ಓದಿ: ದೇಶದ ವಿರುದ್ಧ ಯುದ್ಧ ಬಯಸಿದ್ದ ಎಲ್ಗಾರ್ ಪರಿಷತ್ ಆರೋಪಿಗಳು: ಎನ್‌ಐಎ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು