ಲೈಂಗಿಕ ದೌರ್ಜನ್ಯ; ಆರ್ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ ಎಫ್ಐಆರ್
Yash Dayal FIR: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅಡಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಆಟಗಾರ ಯಶ್ ದಯಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಇಂದು (ಮಂಗಳವಾರ) ತಿಳಿಸಿದ್ದಾರೆ. Last Updated 8 ಜುಲೈ 2025, 5:32 IST