ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ತಲುಪಿದ ಶೃಂಗೇರಿ ಶಾರದಾ ದೇವಿ ವಿಗ್ರಹ

Last Updated 17 ಫೆಬ್ರುವರಿ 2023, 18:41 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದ ತೀತ್ವಾಲ್‌ನಲ್ಲಿ ನಿರ್ಮಿಸಲಾಗಿರುವ ಶಾರದಾ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿ
ಸುವ ಸಲುವಾಗಿ ಕರ್ನಾಟಕದ ಶೃಂಗೇರಿಯಿಂದ ಕಳುಹಿಸಲಾದ ಶಾರದಾ ದೇವಿ ವಿಗ್ರಹವು ಶುಕ್ರವಾರ ಇಲ್ಲಿಗೆ ತಲುಪಿದೆ.

ಜಮ್ಮು ನಗರದ ಪ್ರವೇಶದ್ವಾರ ಖುಂಜ್ವಾನಿಯಲ್ಲಿ ಭಕ್ತರು ಪ್ರಾಚೀನ ಕಾಶ್ಮೀರದ ಮುಖ್ಯ ದೇವತೆಗೆ ಪುಷ್ಪವೃಷ್ಟಿ ನೆರವೇರಿಸಿ, ಭಜನೆಗಳನ್ನು ಹಾಡುವ ಮೂಲಕ ಸ್ವಾಗತಿಸಿದರು.

ಪಂಚಲೋಹಗಳಿಂದ ಮಾಡಿದ ವಿಗ್ರಹವನ್ನು ನಂತರ ಕಾಶ್ಮೀರಿ ಪಂಡಿತ್ ಸಭಾಕ್ಕೆ (ಕೆಪಿಎಸ್) ತರಲಾಯಿತು. ಅಲ್ಲಿ ನೂರಾರು ಕಾಶ್ಮೀರಿ ಪಂಡಿತರು ದೇವಿಯನ್ನು ಸ್ವಾಗತಿಸಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT