ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಲಸಿಕೆಯ 1.57 ಕೋಟಿಗೂ ಹೆಚ್ಚು ಡೋಸ್ಗಳು ಈಗ ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಕೇಂದ್ರವು ಇಲ್ಲಿಯವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 23 ಕೋಟಿಗೂ ಹೆಚ್ಚು ಡೋಸ್ಗಳನ್ನು ವಿತರಿಸಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆಗಳನ್ನು ನೀಡುತ್ತಿದೆ. ಅಲ್ಲದೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಲಸಿಕೆಗಳನ್ನು ನೇರವಾಗಿ ಖರೀದಿಸಲೂ ಸಹಕರಿಸುತ್ತಿದೆ ಎಂದು ಸಚಿವಾಲಯ ಹೇಳಿದೆ.

ರಾಜಸ್ಥಾನದಲ್ಲಿ 11.5 ಲಕ್ಷ ಡೋಸ್ ಕೋವಿಡ್ ಲಸಿಕೆ ವ್ಯರ್ಥ: ಗಜೇಂದ್ರ ಸಿಂಗ್ ಆರೋಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.