ಗುರುವಾರ , ಜೂನ್ 24, 2021
25 °C

3 ದಿನಗಳಲ್ಲಿ ರಾಜ್ಯಗಳಿಗೆ 51 ಲಕ್ಷ ಡೋಸ್‌ ಕೋವಿಡ್‌ ಲಸಿಕೆ: ಕೇಂದ್ರ

ಪಿಟಿಐ‌ Updated:

ಅಕ್ಷರ ಗಾತ್ರ : | |

ಕೋವಿಡ್‌ ಲಸಿಕೆ–ಸಾಂದರ್ಭಿಕ ಚಿತ್ರ

ನವದೆಹಲಿ: ವಿವಿಧ ರಾಜ್ಯಗಳಿಗೆ ಮೂರು ದಿನಗಳಲ್ಲಿ ಕೋವಿಡ್‌ ಲಸಿಕೆಯ 51 ಲಕ್ಷ ಡೋಸ್‌ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

‘ಕೋವಿಡ್‌ ಲಸಿಕೆಯ 50,95,640 ಡೋಸ್‌ಗಳು ಶೀಘ್ರವೇ ಕೈಸೇರಲಿವೆ. ಇವುಗಳನ್ನು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಮಾಡಲಾಗುವುದು’ ಎಂದು ಸಚಿವಾಲಯ ತಿಳಿಸಿದೆ.

ಈ ವರೆಗೆ ಕೇಂದ್ರ ಸರ್ಕಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 20 ಕೋಟಿಗೂ ಅಧಿಕ ಡೋಸ್‌ಗಳಷ್ಟು ಲಸಿಕೆಯನ್ನು ಉಚಿತವಾಗಿ ನೀಡಿದೆ ಎಂದೂ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ– ಹೈದರಾಬಾದ್‌ ತಲುಪಿದ ‘ಸ್ಪುಟ್ನಿಕ್ ವಿ’ ಕೋವಿಡ್‌ ಲಸಿಕೆಯ 2ನೇ ಕಂತು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು