ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ವರ್‌ ಸ್ಥಗಿತ: ‘ಸುಪ್ರೀಂ’ ಇ ಸೇವೆಗೆ ಅಡ್ಡಿ

Last Updated 11 ಜನವರಿ 2023, 15:36 IST
ಅಕ್ಷರ ಗಾತ್ರ

ನವದೆಹಲಿ: ದತ್ತಾಂಶ ಕೇಂದ್ರದಲ್ಲಿ ಸರ್ವರ್ ಗಳು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನ ಇ-ಸೇವೆಗಳಿಗೆ ಬುಧವಾರ ಅಡ್ಡಿ ಉಂಟಾಯಿತು.

‘ಡೇಟಾ ಕೇಂದ್ರದ ಸರ್ವರ್‌ಗಳಲ್ಲಿ ಅಸಮರ್ಪಕ ಕಾರ್ಯನಿರ್ವಹಣೆಯಿಂದಾಗಿ ಕಂಪ್ಯೂಟರ್ ಅಪ್ಲಿಕೇಶನ್‌ಗಳು, ಐಟಿ ಸೇವೆಗೆ ಅಡಚಣೆ ಉಂಟಾಯಿತು’ ಎಂದು ಅಧಿಕಾರಿಯೊಬ್ಬರು ಹೊರಡಿಸಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ತಜ್ಞರ ತಂಡದ ಪರಿಶೀಲನೆ ಬಳಿಕ ಐಟಿ ಸೇವೆ, ಕಂಪ್ಯೂಟರ್ ಅಪ್ಲಿಕೇಶನ್‌ಗಳು ಪುನರಾರಂಭಗೊಂಡಿತು ಎಂದು ಅಧಿಕಾರಿ ತಿಳಿಸಿದರು.

ಸುಪ್ರೀಂ ಕೋರ್ಟ್ ನ್ಯಾಯಾಲಯದ ವೆಬ್‌ಸೈಟ್‌ ಸಹ ಇದೇ ಸಮಸ್ಯೆ ಎದುರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT