ನವದೆಹಲಿ: ‘ಲವ್ ಜಿಹಾದ್’ ಕಾನೂನಿಗೆ ಸಂಬಂಧಪಟ್ಟಂತೆ ಹೊಸ ಅರ್ಜಿಗಳ ವಿಚಾರಣೆ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಉತ್ತರ ಪ್ರದೇಶ, ಉತ್ತರಾಖಂಡದಲ್ಲಿ ‘ಲವ್ ಜಿಹಾದ್’ ಎಂದು ಆರೋಪಿಸಲಾದ ಪ್ರಕರಣಗಳ ಪರಿಶೀಲನೆ ಕೋರಿ ಸಲ್ಲಿಕೆಯಾದ ಸಾರ್ವಜನಿಕರ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸ್ವಯಂ ಸೇವಾ ಸಂಸ್ಥೆ ಈ ಅರ್ಜಿ ಸಲ್ಲಿಸಿತ್ತು.

ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ, ಬಾಲಸುಬ್ರಹ್ಮಣಿಯನ್ ಅವರಿದ್ದ ಪೀಠವು, ಪ್ರಕರಣ ಸಂಬಂಧ, ಹೈಕೋರ್ಟ್ ಮೊರೆ ಹೋಗುವಂತೆ ತಿಳಿಸಿದೆ.

ಈ ಕಾನೂನು ಸಾರ್ವಜನಿಕರ ಮೂಲಭೂತ ಹಕ್ಕು ಮೊಟಕುಗೊಳಿಸುತ್ತದೆ. ಇದು ಸಮಾಜ ವಿರೋಧಿಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.