ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ: ಮುಂದುವರಿದ ರಿಯಾ ವಿಚಾರಣೆ

Last Updated 29 ಆಗಸ್ಟ್ 2020, 12:11 IST
ಅಕ್ಷರ ಗಾತ್ರ

ಮುಂಬೈ : ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆನಟಿ ರಿಯಾ ಚಕ್ರವರ್ತಿ ಅವರನ್ನು ಎರಡನೇ ದಿನವೂ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು.

ರಿಯಾ ಅವರನ್ನುಇಲ್ಲಿನ ಡಿ.ಆರ್.ಡಿ.ಒ ಅತಿಥಿಗೃಹಕ್ಕೆ ಪೊಲೀಸ್ ವಾಹನದಲ್ಲಿ ಕರೆತರಲಾಯಿತು. ಇದಕ್ಕೂ ಮೊದಲು ಸಿಬಿಐ ಅಧಿಕಾರಿಗಳು ರಿಯಾ ಅವರ ಮನವಿ ಆಧರಿಸಿ ಭದ್ರತೆ ಒದಗಿಸಬೇಕು ಎಂದು ಪೊಲೀಸರಿಗೆ ಮನವಿ ಮಾಡಿದ್ದರು.

ಸುಶಾಂತ್ ಜೊತೆಗೆ ವಾಸವಿದ್ದ ಸಿದ್ಧಾರ್ಥ ಪಿತಾನಿ, ಅಡುಗೆ ಕೆಲಸದ ನೀರಜ್ ಸಿಂಗ್, ಕೆಲಸಗಾರ ಕೇಶವ್, ಮ್ಯಾನೇಜರ್ ಸಾಮ್ಯುಯೆಲ್ ಸಾಂತಾಕ್ರೂಜ್ ಅವರನ್ನೂ ಸಿಬಿಐ ಅಧಿಕಾರಿಗಳು ಶನಿವಾರ ವಿಚಾರಣೆಗೆ ಒಲಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT