ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಶಾಂತ್‌ ಪ್ರಕರಣ: ಸುಳ್ಳು ಸುದ್ದಿ ಹರಡಿದ ಆರೋಪದಲ್ಲಿ ವಕೀಲರೊಬ್ಬರ ಬಂಧನ

Last Updated 16 ಅಕ್ಟೋಬರ್ 2020, 14:03 IST
ಅಕ್ಷರ ಗಾತ್ರ

ಮುಂಬೈ: ನಟ ಸುಶಾಂತ್‌ ಸಿಂಗ್‌ ರಜಪೂತ್‌ ಮತ್ತು ಸೆಲೆಬ್ರಿಟಿ ಟ್ಯಾಲೆಂಟ್ ಮ್ಯಾನೇಜರ್ ದಿಶಾ ಸಾಲಿಯನ್‌ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ದೆಹಲಿಯ ವಕೀಲರೊಬ್ಬರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ವಿಭೋರ್‌ ಆನಂದ್‌ ಬಂಧಿತ ಆರೋಪಿ. ಕಳೆದ ಆಗಸ್ಟ್‌ ತಿಂಗಳಿನಲ್ಲಿ ಮುಂಬೈ ಪೊಲೀಸರು ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.

ವಿಭೋರ್‌ ಅವರು ಯೂಟ್ಯೂಬ್‌ ಚಾನೆಲ್‌ ಮೂಲಕ ಸಂವೇದನಾಶೀಲ ಹೇಳಿಕೆ ನೀಡಿದ್ದಾರೆ. ಅಲ್ಲದೇ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರ ಹೆಸರನ್ನು ಈ ಪ್ರಕರಣದಲ್ಲಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT