ಸುಶೀಲ್ ಮೋದಿ ರಾಜ್ಯಸಭೆಗೆ ಅವಿರೋಧ ಆಯ್ಕೆ
ಪಟ್ನಾ: ಬಿಹಾರದ ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಅವರು ರಾಜ್ಯಸಭೆಗೆ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.
ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ರಾಮ್ವಿಲಾಸ್ ಪಾಸ್ವಾನ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಅವರು ಬಿಹಾರ ವಿಧಾನಸಭೆಯಿಂದ ಆಯ್ಕೆಯಾದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.