ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು-ಕಾಶ್ಮೀರ: ಶಂಕಿತ ಉಗ್ರನ ಬಂಧನ

Last Updated 27 ಜೂನ್ 2021, 7:04 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ನಗರದ ಹೊರವಲಯದಲ್ಲಿರುವ ತ್ರಿಕೂಟನಗರದಲ್ಲಿ ಸ್ಫೋಟಕ ವಸ್ತುಗಳ ಸಮೇತ, ಶಂಕಿತ ಉಗ್ರನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬಂಧಿತ ಉಗ್ರ ಬನಿಹಾಲ್‌ ನಿವಾಸಿಯಾಗಿದ್ದು, ಈತನನ್ನು ಶನಿವಾರ ತಡರಾತ್ರಿ ಬಂಧಿಸಲಾಗಿದೆ. ಈ ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.

ಸ್ಫೋಟಕವಸ್ತುಗಳ ಸಮೇತ ಶಂಕಿತ ಉಗ್ರನನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಜಮ್ಮು ಪ್ರಾಂತ್ಯದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT