ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಅತ್ಯಾಚಾರ ಆರೋಪ: ಆರ್‌.ಎಲ್‌.ರಿಷಿ ಬಂಧನ

Last Updated 21 ನವೆಂಬರ್ 2022, 15:47 IST
ಅಕ್ಷರ ಗಾತ್ರ

ಪೋರ್ಟ್‌ ಬ್ಲೇರ್‌: ಸರ್ಕಾರಿ ಉದ್ಯೋಗ ಕೊಡಿಸುವುದಾಗಿಆಮಿಷವೊಡ್ಡಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಆರೋಪದಲ್ಲಿ ಅಮಾನತುಗೊಂಡಿದ್ದ ಅಂಡಮಾನ್ ಮತ್ತು ನಿಕೋಬಾರ್‌ನ ಕಾರ್ಮಿಕ ಆಯುಕ್ತ ಆರ್‌.ಎಲ್‌.ರಿಷಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆಒಟ್ಟು ಮೂರು ಮಂದಿಯನ್ನು ಇದೀಗ ಬಂಧಿಸಿದಂತಾಗಿದೆ. ಅಂಡಮಾನ್‌ ಮತ್ತು ನಿಕೋಬಾರ್‌ನ ಮಾಜಿಮುಖ್ಯ ಕಾರ್ಯದರ್ಶಿ ಜಿತೇಂದ್ರ ನರೇನ್‌ ಮತ್ತು ಪೋರ್ಟ್‌ ಬ್ಲೇರ್‌ನ ಉದ್ಯಮಿ ಸಂದೀಪ್‌ ಸಿಂಗ್‌ ಅಲಿಯಾಸ್‌ ರಿಂಕ್‌ ಅವರನ್ನು ಈ ಮೊದಲೇ ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT