ಸೋಮವಾರ, ಏಪ್ರಿಲ್ 12, 2021
31 °C

ಹಿರೇನ್‌ ಸಾವು ಪ್ರಕರಣ: ಸಚಿನ್ ವಾಜೆಗೆ ಎರಡನೇ ಬಾರಿ ವೈದ್ಯಕೀಯ ಪರೀಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಎರಡು ಪ್ರಕರಣಗಳಲ್ಲಿ ಆರೋಪಿಯಾಗಿರುವ, ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಗುರುವಾರ ಇಲ್ಲಿನ ಸರ್ಕಾರಿ ಸ್ವಾಮ್ಯದ ಜೆಜೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿತು.

ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಸಮೀಪ ಸ್ಪೋಟಕಗಳನ್ನು ತುಂಬಿದ ವಾಹನ ಪತ್ತೆ ಪ್ರಕರಣ ಮತ್ತು ಉದ್ಯಮಿ ಮನ್‌ಸುಖ್‌ ಹಿರೇನ್ ಸಾವಿನ ಪ್ರಕರಣದಲ್ಲಿ ಎನ್‌ಐಎ ಕಳೆದ ತಿಂಗಳು ಸಚಿನ್ ವಾಜೆ (49) ಅವರನ್ನು ಬಂಧಿಸಿತ್ತು.

ಇದನ್ನೂ ಓದಿ: 

ಎನ್‌ಐಎ ಬಂಧಿಸಿದ ನಂತರ ಸಚಿನ್ ವಾಜೆ ಅವರನ್ನು ಎರಡನೇ ಬಾರಿಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಂತಾಗಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು