ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಅಣ್ಣಾಮಲೈ ಬಿಜೆಪಿ ಉಪಾಧ್ಯಕ್ಷ

Last Updated 29 ಆಗಸ್ಟ್ 2020, 19:19 IST
ಅಕ್ಷರ ಗಾತ್ರ

ಚೆನ್ನೈ: ಐಪಿಎಸ್‌ ಮಾಜಿ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿಯ ತಮಿಳುನಾಡು ಘಟಕದ ಉಪಾಧ್ಯಕ್ಷರಾಗಿ ಶನಿವಾರ ನೇಮಕ ಮಾಡಲಾಗಿದೆ.

ಆಗಸ್ಟ್‌ 25ರಂದು ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಈ ಮೂಲಕ ರಾಜ್ಯದಲ್ಲಿ ಬಿಜೆಪಿಯು 11 ಮಂದಿ ಉಪಾಧ್ಯಕ್ಷರನ್ನು ಹೊಂದಿದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT