ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ: ತಮಿಳುನಾಡು ಸರ್ಕಾರ

Last Updated 5 ಮೇ 2022, 14:33 IST
ಅಕ್ಷರ ಗಾತ್ರ

ಚೆನ್ನೈ: ಸರ್ಕಾರಿ ಬಸ್ಸುಗಳಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಗುರುವಾರ ತಮಿಳುನಾಡು ಸರ್ಕಾರ ಘೋಷಿಸಿದೆ.

ಸಾರಿಗೆ ಸಂಸ್ಥೆಗಳ ಆದಾಯವನ್ನು ಹೆಚ್ಚಿಸಲು ಪ್ರಾಯೋಗಿಕವಾಗಿ ದೂರ ಪ್ರಯಾಣದ ಬಸ್‌ಗಳಲ್ಲಿ ಪಾರ್ಸೆಲ್‌ ಮತ್ತು ಕೊರಿಯರ್ ಸೇವೆಗಳಿಗೆ ಶುಲ್ಕ ವಿಧಿಸಲಾಗುತ್ತದೆ. ಹಾಗೆಯೇ ಎಲ್ಲಾ ಸಾರ್ವಜನಿಕ ಸಾರಿಗೆಗಳಲ್ಲಿ ಸ್ವಯಂಚಾಲಿತ ಟಿಕೆಟ್ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತದೆ. ಪ್ರಯಾಣಿಕರ ಸಮಸ್ಯೆಗಳನ್ನು ಆಲಿಸಲು ಕುಂದುಕೊರತೆ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ ಎಂದು ಸಾರಿಗೆ ಸಚಿವ ಎಸ್‌.ಎಸ್‌.ಸಿವಶಂಕರ್‌ವಿಧಾನಸಭೆಯಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT