ಗುರುವಾರ , ಮೇ 13, 2021
39 °C

ಹರ್ನಿಯ ಚಿಕಿತ್ಸೆಗಾಗಿ ತಮಿಳುನಾಡು ಮುಖ್ಯಮಂತ್ರಿ ಆಸ್ಪತ್ರೆಗೆ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ‘ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಅವರು ಹರ್ನಿಯ ಚಿಕಿತ್ಸೆಗಾಗಿ ಸೋಮವಾರ ಇಲ್ಲಿನ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

66 ವರ್ಷದ ಪಳನಿಸ್ವಾಮಿ ಅವರು ಎಐಎಡಿಎಂಕೆ ಪಕ್ಷದ ಜಂಟಿ ಸಂಚಾಲಕರೂ ಆಗಿದ್ದು, ಮತ್ತೊಮ್ಮೆ ಅಧಿಕಾರ ಹಿಡಿಯುವ ಆಶಯದಲ್ಲಿದ್ದಾರೆ. ಏಪ್ರಿಲ್‌ 6ರಂದು ರಾಜ್ಯ ವಿಧಾನಸಭೆಗೆ ಚುನಾವಣೆ ನಡೆದಿದ್ದು, ಮೇ 2ರಂದು ಮತ ಎಣಿಕೆ ನಡೆಯಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು