ಮಂಗಳವಾರ, ಜೂನ್ 15, 2021
25 °C

ಕೋವಿಡ್ ಹೆಚ್ಚಳ: ರಾತ್ರಿ ಕರ್ಫ್ಯೂ ವಿಸ್ತರಿಸಿದ ತಮಿಳುನಾಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಲೇ ಇರುವುದರಿಂದ ರಾತ್ರಿ ಕರ್ಫ್ಯೂ ಮುಂದುವರಿಯಲಿದ್ದು, ಮುಂದಿನ ಆದೇಶದವರೆಗೆ ಭಾನುವಾರದಂದು ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿಯಲ್ಲಿರುತ್ತದೆ ಎಂದು ತಮಿಳುನಾಡು ಸರ್ಕಾರ ಗುರುವಾರ ತಿಳಿಸಿದೆ.

ಚಿತ್ರಮಂದಿರಗಳು, ಮಲ್ಟಿಪ್ಲೆಕ್ಸ್‌ಗಳು, ಜಿಮ್‌, ಬಾರ್‌, ಸಭಾಂಗಣ, ಮೀಟಿಂಗ್ ಹಾಲ್‌ ಸೇರಿದಂತೆ ಮನರಂಜನಾ ಕ್ಲಬ್‌ಗಳು ಮುಂದಿನ ಆದೇಶದವರೆಗೆ ಬಂದ್‌ ಆಗಿರಲಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು