ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗೆ ಮಾರ್ಗಸೂಚಿ

Last Updated 27 ನವೆಂಬರ್ 2020, 21:08 IST
ಅಕ್ಷರ ಗಾತ್ರ

ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ಒದಗಿಸುವ ಕಂಪನಿಗಳಿಗೆ ಮಾರ್ಗಸೂಚಿಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ರೂಪಿಸಿದೆ.

ಇಂತಹ ಕಂಪನಿಗಳಿಗೆ ಪರವಾನಗಿ ನೀಡುವಾಗ ರಾಜ್ಯ ಸರ್ಕಾರಗಳು ಈ ಮಾರ್ಗಸೂಚಿಗಳನ್ನು ಪಾಲಿಸಬೇಕು. ಈ ಮಾರ್ಗಸೂಚಿಗಳನ್ನು ಕಂಪನಿಗಳೂ ಪಾಲಿಸಬೇಕು ಎಂದು ಸಚಿವಾಲಯವು ಹೇಳಿದೆ.ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗೆ ಇದೇ ಮೊದಲ ಬಾರಿಗೆ ರಾಷ್ಟ್ರವ್ಯಾಪಿ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT