ಬಲ್ಲಿಯಾ (ಉತ್ತರಪ್ರದೇಶ):16 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿರುವ ಘಟನೆಬೈರಿಯಾ ಪ್ರದೇಶದಲ್ಲಿ ನಡೆದಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮುನ್ನಾ ಯಾದವ್‌ನನ್ನು ಬಂಧಿಸಲಾಗಿದೆ.

ಆರೋಪಿಯು ಬಾಲಕಿಯನ್ನು ನವೆಂಬರ್ 15ರಂದು ಅಪಹರಿಸಿದ್ದು, ಯುವತಿಯ ಕುಟುಂಬದವರ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿದೆ ಎಂದು ಹಿರಿಯ ಸಬ್ ಇನ್ಸ್‌ಪೆಕ್ಟರ್ ಅತುಲ್ ಮಿಶ್ರಾ ಅವರು ತಿಳಿಸಿದ್ದಾರೆ.

ಬಾಲಕಿ ಎರಡು ದಿನಗಳ ಹಿಂದೆ ಚೇತರಿಸಿಕೊಂಡಿದ್ದು, ವೈದ್ಯಕೀಯ ತಪಾಸಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.