ಭಾನುವಾರ, ನವೆಂಬರ್ 29, 2020
24 °C

ತೆಲಂಗಾಣ: ನೀರಿನಲ್ಲಿ ಮುಳುಗಿ 6 ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಹೈದರಾಬಾದ್ : ದೀಪಾವಳಿ ಸಂಭ್ರಮ ಆಚರಿಸಲು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರವಾಸ ತೆರಳಿದ್ದ ಯುವಜನರಲ್ಲಿ ಆರು ಮಂದಿ ನೀರಿನಲ್ಲಿ ಭಾನುವಾರ ಮುಳುಗಿ ಮೃತಪಟ್ಟಿದ್ದಾರೆ. 

ಮುಲುಗು ಜಿಲ್ಲೆಯ ವೆಂಕಟಪುರಂ ಮಂಡಲ್ ಬಳಿ ಗೋದಾವರಿ ನದಿಯಲ್ಲಿ ಮುಳುಗಿ ನಾಲ್ವರು ಮೃತಪಟ್ಟಿದ್ದಾರೆ. ನಿಜಾಂ
ನಗರ್ ಅಣೆಕಟ್ಟೆ ಬಳಿ ನಡೆದ ಇನ್ನೊಂದು ಅವಘಡದಲ್ಲಿ 19 ವರ್ಷದ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು