ಸೋಮವಾರ, ನವೆಂಬರ್ 30, 2020
21 °C

ತೆಲಂಗಾಣ: ದುಬ್ಬಕ್‌ ಕ್ಷೇತ್ರದಲ್ಲಿ 7ನೇ ಸುತ್ತಿನಲ್ಲೂ ಬಿಜೆಪಿಗೆ ಮುನ್ನಡೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್‌: ತೆಲಂಗಾಣದ ದುಬ್ಬಕ್‌ ವಿಧಾನಸಭಾ ಕ್ಷೇತ್ರದಲ್ಲಿ ಏಳು ಸುತ್ತಿನ ಮತ ಎಣಿಕೆ ‍ಪೂರ್ಣಗೊಂಡಿದ್ದು, ಆಡಳಿತರೂಢ ಪಕ್ಷ ಟಿಆರ್‌ಎಸ್‌ವನ್ನು ಹಿಂದಿಕ್ಕಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಬಿಜೆಪಿ ಅಭ್ಯರ್ಥಿ ಎಂ.ರಘುನಂದನ್‌ ರಾವ್‌ ಅವರು ಟಿಆರ್‌ಎಸ್‌ ಪ್ರತಿಸ್ಪರ್ಧಿ ಸೊಲಿಪೇಟ ಸುಜಾತ್‌ ಅವರಿಗಿಂತ  2,485 ಮತಗಳಿಂದ ಮುಂದಿದ್ದಾರೆ.

ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು,ಈಗಾಗಲೇ ಏಳು ಸುತ್ತುಗಳು ಪೂರ್ಣಗೊಂಡಿದೆ. 23 ಸುತ್ತಿನ ಮತ ಎಣಿಕೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು