ಶಾಸಕರ ಖರೀದಿ ಆರೋಪ: ಎಸ್‌ಐಟಿ ರಚಿಸಿದ ತೆಲಂಗಾಣ ಸರ್ಕಾರ

ಹೈದರಾಬಾದ್: ಬಿಜೆಪಿಯು ಬಿಆರ್‌ಎಸ್ ಪಕ್ಷದ ಶಾಸಕರನ್ನು ಖರೀದಿಸಲು ಮುಂದಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ತನಿಖೆ ನಡೆಸಲು ಕೆ.ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ಸರ್ಕಾರವು 7 ಸದಸ್ಯರನ್ನೊಳಗೊಂಡ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಬುಧವಾರ ಆದೇಶಿಸಿದೆ.
ಹೈದರಾಬಾದ್ ನಗರ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಅವರು ತನಿಖಾ ತಂಡದ ನೇತೃತ್ವ ವಹಿಸಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.