ಮಂಗಳವಾರ, ನವೆಂಬರ್ 30, 2021
21 °C

ಆಫ್‌ಲೈನ್‌ನಲ್ಲಿ 10, 12ನೇ ತರಗತಿ ಪರೀಕ್ಷೆ: 18 ರಂದು ವೇಳಾಪಟ್ಟಿ ಪ್ರಕಟ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: 10 ಮತ್ತು 12ನೇ ತರಗತಿಯ ಮೊದಲ ಅವಧಿಯ ಬೋರ್ಡ್ ಪರೀಕ್ಷೆಗಳನ್ನು ನವೆಂಬರ್‌– ಡಿಸೆಂಬರ್ ತಿಂಗಳಲ್ಲಿ ಆಫ್‌ಲೈನ್‌ನಲ್ಲಿ ನಡೆಸಲಾಗುವುದು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಗುರುವಾರ ತಿಳಿಸಿದೆ.

ವೇಳಾಪಟ್ಟಿಯನ್ನು ಇದೇ 18ರಂದು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ಬಹು ಆಯ್ಕೆ ಪ್ರಶ್ನೆಗಳು ಇರಲಿವೆ. ಪರೀಕ್ಷೆಯ ಅವಧಿ 90 ನಿಮಿಷ. ಚಳಿಗಾಲದ ಕಾರಣದಿಂದ 10.30ರ ಬದಲಿಗೆ 11.30ರಿಂದ ಪರೀಕ್ಷೆ ಆರಂಭವಾಗಲಿದೆ ಎಂದು ಮಂಡಳಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು