ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಬಿಜೆಪಿ ಶಾಸಕರ ಕಚೇರಿಗೆ ಕಳ್ಳರ ಕಾಟ

Last Updated 13 ಫೆಬ್ರುವರಿ 2023, 10:08 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ವಿಶ್ವಾಸ್ ನಗರದ ಬಿಜೆಪಿ ಶಾಸಕ ಓಂ ಪ್ರಕಾಶ್ ಶರ್ಮಾ ಅವರ ಕಚೇರಿಗೆ ಅಪರಿಚಿತ ವ್ಯಕ್ತಿಗಳು ನುಗ್ಗಿ, ಎರಡು ಟಿ.ವಿ ಸೆಟ್‌ಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ಸೋಮವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಈ ಪ್ರಕರಣ ಸಂಬಂಧ ದೂರು ದಾಖಲಾಗಿದೆ.

‘ಆರೋಪಿಗಳನ್ನು ಪತ್ತೆ ಹಚ್ಚಲು, ಘಟನೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪೊಲೀಸ್ ತಂಡ ಪರಿಶೀಲಿಸುತ್ತಿದೆ’ ಎಂದು ಅಧಿಕಾರಿ ತಿಳಿಸಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ ಶರ್ಮಾ ಅವರ ಕಚೇರಿಗೆ ಕಳ್ಳರು ಮೂರು ಬಾರಿ ಲಗ್ಗೆ ಹಾಕಿ ಪರಿಕರ ಕದ್ದು ಪರಾರಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT