ಮಂಗಳವಾರ, ಆಗಸ್ಟ್ 9, 2022
22 °C

ಉತ್ತರ ಪ್ರದೇಶ: ಗಂಗಾನದಿಯಲ್ಲಿ ಮತ್ತೆ ತೇಲಿದ ಮೂರು ಶವಗಳು

ಪಿಟಿಐ Updated:

ಅಕ್ಷರ ಗಾತ್ರ : | |

ಕನೌಜ್‌(ಉತ್ತರ ಪ್ರದೇಶ): ‘ಕನೌಜ್‌–ಹರ್ದೊಯಿ ಗಡಿ ಬಳಿ ಗಂಗಾ ನದಿಯಲ್ಲಿ ಮಹಿಳೆ ಸೇರಿದಂತೆ ಮೂವರ ಶವಗಳು ಪತ್ತೆಯಾಗಿವೆ’ ಎಂದು ಪೊಲೀಸರು ಭಾನುವಾರ ತಿಳಿಸಿದರು.

‘ಬದ್ನಾಪುರ ಘಾಟ್ ಬಳಿ ನದಿಯಲ್ಲಿ ಶವಗಳು ತೇಲುತ್ತಿರುವುದು ಶನಿವಾರ ಕಂಡುಬಂದಿದೆ. ಸದ್ಯ ಈ ಮೃತದೇಹಗಳನ್ನು ಹರ್ದೊಯಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ’ ಎಂದು ಕನೌಜ್‌ ಪೊಲೀಸ್‌ ವರಿಷ್ಠಾಧಿಕಾರಿ ಪ್ರಶಾಂತ್‌ ವರ್ಮಾ ಅವರು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು