ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ವಿದ್ಯುತ್‌ ತಗುಲಿ ಮೂರು ಆನೆಗಳ ಸಾವು- ಮೃತದೇಹ ಬಿಟ್ಟುಹೋಗದ ಮರಿಯಾನೆಗಳು

Last Updated 8 ಮಾರ್ಚ್ 2023, 16:01 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ವಿದ್ಯುತ್‌ತಂತಿ ತಗುಲಿ ಮೂರು ಆನೆಗಳು ಮೃತಪಟ್ಟಿವೆ. ಆದರೆ ಆನೆಗಳೊಂದಿಗೆ ಇದ್ದ ಮರಿ ಆನೆಗಳು ಮೃತ ಆನೆಗಳನ್ನು ಬಿಟ್ಟು ಹೋಗದೇ ಅಲ್ಲೇ ಇರುವ ದೃಶ್ಯ ಮನಕಲುಕುವಂತಿದೆ.

ಅಕ್ರಮವಾಗಿ ವಿದ್ಯುತ್‌ ತಂತಿ ಅಳವಡಿಸಿರುವುದೇ ಈ ದುರ್ಘಟನೆಗೆ ಕಾರಣವಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ತನಿಖೆ ನಡೆಸಿರುವ ಅರಣ್ಯಾಧಿಕಾರಿಗಳು ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT