ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು, ಮೂವರು ಮೃತಪಟ್ಟಿದ್ದಾರೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದೆ.
ವಿಶಾಖಪಟ್ಟಣದ ಜಿಲ್ಲಾಧಿಕಾರಿ ಕಚೇರಿ ಬಳಿಯ ರಾಮಜೋಗಿ ಪೇಟಾದಲ್ಲಿ ಬುಧವಾರ ಮಧ್ಯರಾತ್ರಿ ಘಟನೆ ನಡೆದಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಯ ದೃಶ್ಯವನ್ನು ಎಎನ್‌ಐ ಹಂಚಿಕೊಂಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.