ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಕಾರ್‌–ಟ್ರಕ್‌ ಡಿಕ್ಕಿ: ಒಂದೇ ಕುಟುಂಬದ ಮೂವರ ಸಾವು

Last Updated 2 ಡಿಸೆಂಬರ್ 2022, 12:19 IST
ಅಕ್ಷರ ಗಾತ್ರ

ಫಾಲ್ಘರ್‌, ಮಹಾರಾಷ್ಟ್ರ: ಮುಂಬೈ–ಅಹಮದಾಬಾದ್‌ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಕಾರ್‌ ಮತ್ತು ಟ್ರಕ್‌ಗೆ ಡಿಕ್ಕಿಯಾಗಿ ಒಂದೇ ಕುಟುಂಬ ಮೂವರು ಮೃತಪಟ್ಟ ಘಟನೆ ಬುಧವಾರಧನಿವಾರಿ ಎಂಬಲ್ಲಿ ನಡೆದಿದೆ.

ಕಾರ್‌ನಲ್ಲಿದ್ದ ಪ್ರಯಾಣಿಕರು ಕಳೆದ ಬುಧವಾರ ಗುಜರಾತ್‌ನಲ್ಲಿ ಮದುವೆ ಮುಗಿಸಿಕೊಂಡು ಥಾಣೆ ಜಿಲ್ಲೆಯ ಕಲ್ಯಾಣ್‌ ಪ್ರದೇಶಕ್ಕೆ ಮರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT