ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಶೂಟ್ ಮಾಡುವಾಗ ಮೇಲೆ ಹರಿದ ರೈಲು, ಮೂವರು ಸಾವು

Last Updated 8 ಏಪ್ರಿಲ್ 2022, 8:40 IST
ಅಕ್ಷರ ಗಾತ್ರ

ಚೆನ್ನೈ: ರೈಲ್ವೆ ಹಳಿ ಬಳಿ ವಿಡಿಯೊ ಶೂಟ್ ಮಾಡುತ್ತಿದ್ದ ಮೂವರ ಮೇಲೆ ವೇಗವಾಗಿ ಬರುತ್ತಿದ್ದ ರೈಲು ಹರಿದಿರುವ ಮೂವರು ಸಾವಿಗೀಡಾಗಿರುವ ಘಟನೆ ನಡೆದಿರುವುದಾಗಿ ಶುಕ್ರವಾರ ಮೂಲಗಳು ತಿಳಿಸಿವೆ.

ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

ಚೆಂಗಾಲಪಟ್ಟು ಸಮೀಪದ ರೈಲ್ವೆ ಹಳಿ ಬಳಿ ವಿಡಿಯೊ ಶೂಟ್ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ಧ ಸ್ಥಳೀಯ ರೈಲಿಗೆ ಸಿಲುಕಿದ್ದಾರೆ. ಮೂವರು ರೈಲ್ವೆ ಹಳಿಯ ಬಳಿ ನಿಂತು ಶೂಟ್ ಮಾಡಿದ ಕೆಲವು ವಿಡಿಯೊಗಳನ್ನು ಅಪ್ಲೋಡ್ ಮಾಡಿರುವುದಾಗಿ ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT