ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿ ಮೂರು ಮಹಡಿ ಕಟ್ಟದ ಕುಸಿದುಬಿದ್ದು 10 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. 25ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆಯಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಮುಂಜಾನೆ ಸುಮಾರು 3.40ರ ವೇಳೆಗೆ ಕಟ್ಟಡ ಕುಸಿದುಬಿದ್ದಿದೆ.ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ತಂಡ ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲಾಗುತ್ತಿದೆ. ಮಗುವೊಂದನ್ನು ಅವಶೇಷಗಳಡಿಯಿಂದ ರಕ್ಷಿಸಲಾಗಿದೆ. ಸುಮಾರು 20 ಜನರನ್ನು ಈಗಾಗಲೇ ಸ್ಥಳೀಯರು ರಕ್ಷಿಸಿದ್ದಾರೆ ಎನ್ನಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.