ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದ ಕುಪ್ವಾರಾದಲ್ಲಿ ಶೋಧಕಾರ್ಯ: ಮೂವರು ಶಂಕಿತ ಉಗ್ರರ ಬಂಧನ

Last Updated 11 ಆಗಸ್ಟ್ 2020, 6:46 IST
ಅಕ್ಷರ ಗಾತ್ರ

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಸೇನೆಯು ಮೂವರು ಶಂಕಿತ ಉಗ್ರರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಲಾಲ್‌ಪೊರ ಪ್ರಾಂತ್ಯದಲ್ಲಿ ಸೋಮವಾರ ಜಂಟಿ ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಮೂವರು ಶಂಕಿತ ಉಗ್ರರನ್ನು ಬಂಧಿಸಲಾಗಿದ್ದು, ಅವರಿಂದಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT