ಮಂಗಳವಾರ, ಸೆಪ್ಟೆಂಬರ್ 21, 2021
22 °C

ತಿರುಪತಿ: ವಿಶೇಷ ದರ್ಶನ ಟಿಕೆಟ್‌ಗಳ ಸಂಖ್ಯೆ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್‌: ವೆಂಕಟೇಶ್ವರ ದೇವರ ವಿಶೇಷ ದರ್ಶನಕ್ಕಾಗಿ ಆನ್‌ಲೈನ್‌ ಮೂಲಕ ಪ್ರತಿ ದಿನ ವಿತರಿಸುವ ಆಗಸ್ಟ್‌ ತಿಂಗಳ ಟಿಕೆಟ್‌ಗಳ ಸಂಖ್ಯೆಯನ್ನು 5,000 ದಿಂದ 8,000ಕ್ಕೆ ಹೆಚ್ಚಿಸಲಾಗಿದೆ ಎಂದು ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಶನಿವಾರ ತಿಳಿಸಿದೆ.

‘ಕೋವಿಡ್‌–19 ಪ್ರಕರಣಗಳ ತೀವ್ರತೆಯನ್ನು ಆಧರಿಸಿ ಟಿಕೆಟ್‌ಗಳ ಸಂಖ್ಯೆಯನ್ನು ಪರಿಷ್ಕರಿಸಲಾಗುವುದು. ತಿರುಪತಿಗೆ ಬರುವ ಭಕ್ತರು ಕಡ್ಡಾಯವಾಗಿ ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದು ಟಿಟಿಡಿ ಸಿಇಒ ಡಾ.ಜವಾಹರ್‌ ರೆಡ್ಡಿ ಮನವಿ ಮಾಡಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು