ಮಂಗಳವಾರ, ಸೆಪ್ಟೆಂಬರ್ 21, 2021
21 °C

ರಾಜ್ಯಸಭೆಗೆ ಉಪಚುನಾವಣೆ: ಜವಾಹರ ಸರ್ಕಾರ್‌ ಟಿಎಂಸಿ ಅಭ್ಯರ್ಥಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಉಪಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ ಪಕ್ಷವು, ಮಾಜಿ ಅಧಿಕಾರಿ ಜವಾಹರ್‌ ಸರ್ಕಾರ್‌ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಿದೆ.

ದಿನೇಶ್ ತ್ರಿವೇದಿ ಅವರು ಈ ವರ್ಷದ ಆರಂಭದಲ್ಲಿ ರಾಜೀನಾಮೆ ನೀಡಿದ್ದರಿಂದ ಈ ಸ್ಥಾನ ತೆರವಾಗಿತ್ತು. ಹೀಗಾಗಿ ಆಗಸ್ಟ್‌ 9ರಂದು ಉಪಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.

42 ವರ್ಷಗಳ ಸಾರ್ವಜನಿಕ ಸೇವೆಯಲ್ಲಿದ್ದ ಜವಾಹರ್‌ ಸರ್ಕಾರ್‌ ಅವರು ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು