ಶನಿವಾರ, ಮಾರ್ಚ್ 6, 2021
32 °C

ದೆಹಲಿ ಹಿಂಸಾಚಾರದಲ್ಲಿ 86 ಪೊಲೀಸ್‌ ಸಿಬ್ಬಂದಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೆಂಪುಕೋಟೆಯಲ್ಲಿ ಪ್ರತಿಭಟನಕಾರರು ಪೊಲೀಸ್‌ ಸಿಬ್ಬಂದಿಯನ್ನು ಗೋಡೆಯ ಅಂಚಿಗೆ ದೂಡಿದ ಕಾರಣ ಹತ್ತಾರು ಅಡಿ ಆಳಕ್ಕೆ ಬಿದ್ದು, ಹಾರಿದ ಪರಿಣಾಮ 41 ಸಿಬ್ಬಂದಿ ಗಾಯಗೊಂಡಿದ್ದಾರೆ. ಒಟ್ಟಾರೆ ಘರ್ಷಣೆಯಲ್ಲಿ 86 ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. 

ಭದ್ರತಾ ಸಿಬ್ಬಂದಿಯನ್ನು ಗೋಡೆಯ ಅಂಚಿನಲ್ಲಿ ಪ್ರತಿಭಟನಕಾರರು ಥಳಿಸುತ್ತಿರುವುದು, ಅವರನ್ನು ದೂಡುತ್ತಿರುವುದು ಹಾಗೂ ಜೀವ ರಕ್ಷಿಸಿಕೊಳ್ಳಲು ಸಿಬ್ಬಂದಿ ಹಾರುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇವುಗಳನ್ನೂ ಓದಿ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು